✨ New Arrivals Just Dropped!Explore
HomeStore

ಅಜ್ಜ ನೆಟ್ಟ ಹಲಸಿನ ಮರ

Product image 1

ಅಜ್ಜ ನೆಟ್ಟ ಹಲಸಿನ ಮರ

ಅಜ್ಜ ನೆಟ್ಟ ಹಲಸಿನ ಮರ

ಕುಂದಾಪುರದ ಪ್ರಾಂತ್ಯದಿಂದ ಬಂದ ಪರಿಸರದ ಕತೆಗಳನ್ನೇ ಹೆಚ್ಚು ಬರೆದಿರುವಗ್ರಾಮೀಣ ಭಾಗವನ್ನು ಸೂಕ್ಷ್ಮವಾಗಿ ಹಿಡಿದಿಡುವ ಸತೀಶ್ ಶೆಟ್ಟಿಸಂಕಲನದ ಒಂದಿಲ್ಲೊಂದು ಕತೆಯಲ್ಲಿ ಮನುಷ್ಯನ ಪಾಪಪ್ರಜ್ಞೆಯನ್ನು ತಂದಿರಿಸುತ್ತಾ ಹೋಗುತ್ತಾರೆಭಿನ್ನಕೋಮಿನ ಕತೆಯನ್ನು ಸಾಮಾಜಿಕ ಪ್ಲಾಟ್‍ಫಾರ್ಮ್‌ನ ಮೇಲಿಡುವ ‘ಬಣ್ಣದ ನೆರಳು’, ಪರಂಪರೆಯನ್ನು ಬಿಗಿದಪ್ಪಿಕೊಂಡು ನಿಲ್ಲಬೇಕಾಆಧುನಿಕತೆಯನ್ನು ಬರಮಾಡಿಕೊಳ್ಳಬೇಕಾ ಎನ್ನುವ ಅಭಿವೃದ್ಧಿ ಬಗೆಗಿನ ಪಾಪಪ್ರಜ್ಞೆಗೆ ಹಚ್ಚುವ ‘ಅಜ್ಜ ನೆಟ್ಟ ಹಲಸಿನ ಮರ’- ಕತೆಗಳು ‘ಗಿಲ್ಟ್ಅನ್ನುವ ಕುರಸಾವಾ ಮಾತುಗಳಿಗೆ ಪುರಾವೆಯೆನ್ನುವಂತೆ ಕೈಗೆ ಸಿಕ್ಕವುಕಥೆಗಾರರ ಒಟ್ಟು ಕಥಾಪ್ರಜ್ಞೆಯಲ್ಲಿ ಗಿಲ್ಟ್ ಒಂದಲ್ಲಾ ಒಂದು ಬಗೆಯಲ್ಲಿ ಸಿಗುತ್ತಲೇ ಹೋಗುತ್ತವೆ.

$1.30
ಅಜ್ಜ ನೆಟ್ಟ ಹಲಸಿನ ಮರ
$1.30

Product Information

Shipping & Returns

Description

ಕುಂದಾಪುರದ ಪ್ರಾಂತ್ಯದಿಂದ ಬಂದ ಪರಿಸರದ ಕತೆಗಳನ್ನೇ ಹೆಚ್ಚು ಬರೆದಿರುವಗ್ರಾಮೀಣ ಭಾಗವನ್ನು ಸೂಕ್ಷ್ಮವಾಗಿ ಹಿಡಿದಿಡುವ ಸತೀಶ್ ಶೆಟ್ಟಿಸಂಕಲನದ ಒಂದಿಲ್ಲೊಂದು ಕತೆಯಲ್ಲಿ ಮನುಷ್ಯನ ಪಾಪಪ್ರಜ್ಞೆಯನ್ನು ತಂದಿರಿಸುತ್ತಾ ಹೋಗುತ್ತಾರೆಭಿನ್ನಕೋಮಿನ ಕತೆಯನ್ನು ಸಾಮಾಜಿಕ ಪ್ಲಾಟ್‍ಫಾರ್ಮ್‌ನ ಮೇಲಿಡುವ ‘ಬಣ್ಣದ ನೆರಳು’, ಪರಂಪರೆಯನ್ನು ಬಿಗಿದಪ್ಪಿಕೊಂಡು ನಿಲ್ಲಬೇಕಾಆಧುನಿಕತೆಯನ್ನು ಬರಮಾಡಿಕೊಳ್ಳಬೇಕಾ ಎನ್ನುವ ಅಭಿವೃದ್ಧಿ ಬಗೆಗಿನ ಪಾಪಪ್ರಜ್ಞೆಗೆ ಹಚ್ಚುವ ‘ಅಜ್ಜ ನೆಟ್ಟ ಹಲಸಿನ ಮರ’- ಕತೆಗಳು ‘ಗಿಲ್ಟ್ಅನ್ನುವ ಕುರಸಾವಾ ಮಾತುಗಳಿಗೆ ಪುರಾವೆಯೆನ್ನುವಂತೆ ಕೈಗೆ ಸಿಕ್ಕವುಕಥೆಗಾರರ ಒಟ್ಟು ಕಥಾಪ್ರಜ್ಞೆಯಲ್ಲಿ ಗಿಲ್ಟ್ ಒಂದಲ್ಲಾ ಒಂದು ಬಗೆಯಲ್ಲಿ ಸಿಗುತ್ತಲೇ ಹೋಗುತ್ತವೆ.

ಅಜ್ಜ ನೆಟ್ಟ ಹಲಸಿನ ಮರ | Harivu Books