✨ New Arrivals Just Dropped!Explore
HomeStore

ಅಕ್ಷರಗಳೊಡನೆ ಅಕ್ಕರೆಯ ಸರಸ

Product image 1

ಅಕ್ಷರಗಳೊಡನೆ ಅಕ್ಕರೆಯ ಸರಸ

ಅಕ್ಷರಗಳೊಡನೆ ಅಕ್ಕರೆಯ ಸರಸ

ಮಕ್ಕಳಲ್ಲಿ ತುಂಬಾ ಕುತೂಹಲ ಇರುತ್ತದೆ. ಮಕ್ಕಳಲ್ಲಿ ಕಲ್ಪನಾಶಕ್ತಿ ಹೆಚ್ಚು. ಅದನ್ನು ಹತೋಟಿಯಲ್ಲಿ ಇಡುವಷ್ಟು ಬುದ್ಧಿಯು ಬೆಳೆದಿರುವುದಿಲ್ಲ. ಚಟುವಟಿಕೆಗಳು ಅದ್ಭುತವಾಗಿದ್ದರೆ, ಅವರ ಕಲ್ಪನಾ ಶಕ್ತಿಯ ಸರಿಯಾದ ಓಡಾಟಕ್ಕೆ ಅವಕಾಶವಾಗುತ್ತದೆ.

ಪುಟ್ಟ ಮಕ್ಕಳು ಸುಲಭವಾಗಿ ಬಿಡಿಸಬಲ್ಲ, ದೊಡ್ಡ ಅಕ್ಷರದ ಪುಸ್ತಕ ಮಾಲಿಕೆಯನ್ನು ಈ ಮೂಲಕ ನೀಡುತ್ತಿದ್ದಾರೆ ಲೇಖಕರು. ಕನ್ನಡದ ಮಕ್ಕಳಿಗೆ ಈ ಪುಸ್ತಕ ಸಂತಸವನ್ನು ನೀಡಿ, ಅಕ್ಷರಾಭ್ಯಾಸವನ್ನು ಉತ್ತಮವಾಗಿ ಬೆಳಸುತ್ತದೆ ಎಂಬ ನಿರೀಕ್ಷೆ ಲೇಖಕರದ್ದು.

$0.41

Original: $1.35

-70%
ಅಕ್ಷರಗಳೊಡನೆ ಅಕ್ಕರೆಯ ಸರಸ

$1.35

$0.41

Product Information

Shipping & Returns

Description

ಮಕ್ಕಳಲ್ಲಿ ತುಂಬಾ ಕುತೂಹಲ ಇರುತ್ತದೆ. ಮಕ್ಕಳಲ್ಲಿ ಕಲ್ಪನಾಶಕ್ತಿ ಹೆಚ್ಚು. ಅದನ್ನು ಹತೋಟಿಯಲ್ಲಿ ಇಡುವಷ್ಟು ಬುದ್ಧಿಯು ಬೆಳೆದಿರುವುದಿಲ್ಲ. ಚಟುವಟಿಕೆಗಳು ಅದ್ಭುತವಾಗಿದ್ದರೆ, ಅವರ ಕಲ್ಪನಾ ಶಕ್ತಿಯ ಸರಿಯಾದ ಓಡಾಟಕ್ಕೆ ಅವಕಾಶವಾಗುತ್ತದೆ.

ಪುಟ್ಟ ಮಕ್ಕಳು ಸುಲಭವಾಗಿ ಬಿಡಿಸಬಲ್ಲ, ದೊಡ್ಡ ಅಕ್ಷರದ ಪುಸ್ತಕ ಮಾಲಿಕೆಯನ್ನು ಈ ಮೂಲಕ ನೀಡುತ್ತಿದ್ದಾರೆ ಲೇಖಕರು. ಕನ್ನಡದ ಮಕ್ಕಳಿಗೆ ಈ ಪುಸ್ತಕ ಸಂತಸವನ್ನು ನೀಡಿ, ಅಕ್ಷರಾಭ್ಯಾಸವನ್ನು ಉತ್ತಮವಾಗಿ ಬೆಳಸುತ್ತದೆ ಎಂಬ ನಿರೀಕ್ಷೆ ಲೇಖಕರದ್ದು.

You may also like

NEW
Thumbnail 1

ಸತ್ಯದ ಎರಡು ಮುಖಗಳು (ಮಕ್ಕಳ ಕಥೆಗಳು)

$1.89

-70%NEW
Thumbnail 1

ಪತ್ತೇದಾರ ಸಾಹಸಸಿಂಹ - ಒಲ್ಲದ ಮನಸ್ಸಿನ ಜೇಬುಗಳ್ಳನ ಪ್ರಕರಣ

$0.43

$0.13

-70%NEW
Thumbnail 1

ಪತ್ತೇದಾರ ಸಾಹಸಸಿಂಹ - ಕಣ್ಮರೆಯಾಗುವ ಪುಸ್ತಕಗಳ ಪ್ರಕರಣ

$0.43

$0.13

-70%NEW
Thumbnail 1

ವಿವಿಧ ಕಥೆಗಳ ಸಂಕಲನ (ಮಕ್ಕಳ ಕಥೆಗಳು)

$1.51

$0.45

-70%NEW
Thumbnail 1

ಸನ್ಯಾಸಿ ಮತ್ತು ಇತರ ಕಥೆಗಳು

$0.86

$0.26

-70%NEW
Thumbnail 1

ನಮ್ಮ ಮಕ್ಕಳೇ ಚರಿತ್ರೆ ಬರೆದರೆ...

$0.81

$0.24

-70%NEW
Thumbnail 1

ಕಿವುಡು ಮಗು ಮಾತಾಡಬಲ್ಲದು

$0.43

$0.13

-70%NEW
Thumbnail 1

ಶರೀರವೋ ರಣರಂಗವೋ?

$0.76

$0.23

NEW
Thumbnail 1

ನೀವೇ ಮಾಡಿ ಬಳಸಿ ಬಿಸಿಲು ಒಲೆ

$0.76

NEW
Thumbnail 1

ಕಲಿಕೆನುಡಿ ಮತ್ತು ನುಡಿಕಲಿಕೆ

$0.76

-70%NEW
Thumbnail 1

ಮನರಂಜನೆಗಾಗಿ ಭೌತಶಾಸ್ತ್ರ 1

$3.19

$0.96