✨ New Arrivals Just Dropped!Explore
ಮತದಾನ
ಮತದಾನ
ಎಮ್.ಬಿ.ಬಿ.ಎಸ್. ಮಾಡಿದ ಒಬ್ಬ ತರುಣ ತನ್ನ ಹಳ್ಳಿಯಲ್ಲಿ ಗಾಂಧಿಯ ಮಾರ್ಗದಲ್ಲಿ ಸೇವೆ ಮಾಡ ತೊಡಗಿ ಜನಾದರಣೆ ಗಳಿಸುತ್ತಾನೆ. ಅವನ ಜನಾ ದರಣೆಯನ್ನು ಬಳಸಿಕೊಳ್ಳುವ ತಂತ್ರಹೂಡಿ ಆಳುವ ಪಕ್ಷವು ಇನ್ನೂ ಹೆಚ್ಚು ಸೇವೆ ಮಾಡುವ ಅವಕಾಶಗಳು ದೊರೆಯುತ್ತವೆಂಬ ಆಮಿಷ ಹೂಡಿ ಅವನನ್ನು ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿ ಯನ್ನಾಗಿ ನಿಲ್ಲಿಸುತ್ತದೆ. ಚುನಾವಣಾ ಓಡಾಟದಲ್ಲಿ ತೊಡಗಿದ ಅವನು ಒಬ್ಬ ರೋಗಿಗೆ ಗಮನಕೊಡದೆ ಆ ರೋಗಿ ಸಾಯುತ್ತಾನೆ. ವೈದ್ಯನು ಚುನಾವಣೆ ಯಲ್ಲಿ ಸೋಲುತ್ತಾನೆ. ಮಂತ್ರಿಗಳ ಚುನಾವಣಾ ಫಂಡಿಗೆ ತನ್ನ ಆದಾಯದಮಿತಿ ಮೀರಿ ಸಾಲ ಮಾಡಿ ಹಣ ಒದಗಿಸಿದ ಕಿರು ಕಂಟ್ರಾಕ್ಟರು ಕೊನೆಗೆ ತಾನು ನಿರೀಕ್ಷಿಸಿದ ಕಂಟ್ರಾಕ್ಟ್ರು ಸಿಕ್ಕದೆ ಸಾಲ ತೀರಿಸಲಾರದೆ ದೊಡ್ಡಕೆರೆಯ ತೂಬಿಗೆ ಕಲ್ಲು ಕಟ್ಟಿಕೊಂಡು ಮುಳುಗಿ ಸಾಯುತ್ತಾನೆ.

Product Information
Product Information
Shipping & Returns

$0.76
Original: $2.54
-70%ಮತದಾನ—
$2.54
$0.76Product Information
Product Information
Shipping & Returns
Shipping & Returns
Description