✨ New Arrivals Just Dropped!Explore
HomeStore

ಶ್ರೀ ವೇದವ್ಯಾಸ ಪ್ರಣೀತ - ಶ್ರೀ ಭಾರತ ಸಾವಿತ್ರಿ

Product image 1
Product image 2

ಶ್ರೀ ವೇದವ್ಯಾಸ ಪ್ರಣೀತ - ಶ್ರೀ ಭಾರತ ಸಾವಿತ್ರಿ

ಶ್ರೀ ವೇದವ್ಯಾಸ ಪ್ರಣೀತ - ಶ್ರೀ ಭಾರತ ಸಾವಿತ್ರಿ

ವಿದ್ವಾನ್ ರವಿಶಂಕರ ಹೆಗಡೆ ಅವರು 14 ಮಾರ್ಚ್ 1994 ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೊಡ್ನಳ್ಳಿ ಗ್ರಾಮದಲ್ಲಿ ಜನಿಸಿದರು. ತಂದೆ ಶಂಭುಲಿಂಗ ಹೆಗಡೆ, ತಾಯಿ ಸುವರ್ಣಾ. ಇವರು ತಮ್ಮ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿಪೂರ್ವ ವಿದ್ಯಾಭ್ಯಾಸವನ್ನು ಶಿರಸಿಯಲ್ಲಿ ಪೂರೈಸಿದರು. ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಕೃಷ್ಣ ಯಜುರ್ವೇದ ಹಾಗೂ ಪೂರ್ವಮೀಮಾಂಸಾ ಶಾಸ್ತ್ರದಲ್ಲಿ ಪದವಿಯನ್ನು ಹಾಗೂ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು. ಯಕ್ಷಗಾನ ತಾಳಮದ್ದಲೆ, ನಾಟಕ ಹಾಗೂ ಗಮಕ ವಾಚನದ ಹವ್ಯಾಸಿ ಕಲಾವಿದರಾದ ಇವರು ಕಳೆದ ಮೂರು ವರ್ಷಗಳಿಂದ ಕನ್ನಡ ಹಾಗೂ ಸಂಸ್ಕೃತದ ಪತ್ರಿಕೆಗಳಲ್ಲಿ ಅಂಕಣ ಮತ್ತು ಲೇಖನಗಳನ್ನು ಬರೆಯುತ್ತಾ ಬಂದಿದ್ದಾರೆ. ಮಂಗಳೂರು, ಕಾರವಾರ ಆಕಾಶವಾಣಿಗಳಲ್ಲಿ ಇವರ ಕಾರ್ಯಕ್ರಮಗಳು ಪ್ರಸಾರವಾಗಿವೆ. ವೃತ್ತಿಯಲ್ಲಿ ಸಂಸ್ಕೃತ ಉಪನ್ಯಾಸಕರಾದ ಇವರು ಉತ್ತಮ ವಾಗ್ನಿಯೂ ಆಗಿದ್ದು, ಧಾರ್ಮಿಕ ಹಾಗೂ ಸಾಮಾಜಿಕ ವಿಷಯಗಳ ಕುರಿತು ನೂರಾರು ಉಪನ್ಯಾಸಗಳನ್ನು ರಾಜ್ಯದಾದ್ಯಂತ ನೀಡಿರುತ್ತಾರೆ. ಮಡದಿ ಪ್ರತಿಮಾ ಹಾಗೂ ಮಗಳು ಪ್ರಗಲ್ದಾರ ಜೊತೆ ಸಾಂಸಾರಿಕ ಜೀವನವನ್ನು ನಡೆಸುತ್ತಿದ್ದಾರೆ. ಪ್ರಸ್ತುತ ಇವರು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜು ಹಾಸನದಲ್ಲಿ ಸಂಸ್ಕೃತ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ

$0.81

Product Information

Shipping & Returns

Description

You may also like

NEW
Thumbnail 1

ಪಂಪ ಭಾರತ ಓದು

$1.51

NEW
Thumbnail 1

ಮುದ್ದೆ ಗಂಟು

$2.16

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1

ವಿಶ್ವವಿಖ್ಯಾತ ರಸಾಯನ ವಿಜ್ಞಾನಿಗಳು

$2.16

$0.65

-69%NEW
Thumbnail 1

ರೇಖಾಗಣಿತ

$0.65

$0.20